Vijayapura Badminton Tournament 2026: 7 Days State Level ಪಂದ್ಯಾವಳಿ ಶುರು

ವಿಜಯಪುರ: Vijayapura Badminton Tournament ಮೂಲಕ ಐತಿಹಾಸಿಕ ಗೋಲಗುಮ್ಮಟ ನಗರಿ ಇದೀಗ ಕ್ರೀಡಾ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧಿಕೃತ ಮಾನ್ಯತೆಯೊಂದಿಗೆ ಹಾಗೂ ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17ರಿಂದ ಮೇ 23ರವರೆಗೆ ವಿಜಯಪುರದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಜಿ ಸಚಿವ Kumar Bangarappa ಅವರು, ರಾಜ್ಯದ ವಿವಿಧ ಭಾಗಗಳಿಂದ ಉದಯೋನ್ಮುಖ ಹಾಗೂ ಖ್ಯಾತ ಆಟಗಾರರು ವಿಜಯಪುರಕ್ಕೆ ಆಗಮಿಸುತ್ತಿದ್ದು, […]
ವಿಜಯಪುರಕ್ಕೆ ಈಗ ಗ್ರೇಟರ್ ಲುಕ್: ವೃಕ್ಷ ಅಭಿಯಾನದಿಂದ ತಾಪಮಾನ ನಿಯಂತ್ರಣ -ಎಂ.ಬಿ. ಪಾಟೀಲ

ವಿಜಯಪುರ: ವಿಜಯಪುರಕ್ಕೆ ಈಗ ಗ್ರೇಟರ್ ಲುಕ್…! ವೃಕ್ಷ ಅಭಿಯಾನ, ಮೆರಾಥಾನ್ ಎಫೆಕ್ಟ್ ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್ ಕ್ರಾಸ್ ಆಗದ ತಾಪಮಾನ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ವಿಜಯಪುರ, ಮೇ.16 (ಕರ್ನಾಟಕ ವಾರ್ತೆ): ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕ್ರಾಸ್ ಆಗಿಲ್ಲ. ಇದರಿಂದಾಗಿ Vijayapura Greater Look ಬಂದಿದೆ ಎಂದು ವೃಕ್ಷೋತ್ಥಾನ್ ಹಾಗೂ ಮೆರಾಥಾನ್ ರೂವಾರಿಯೂ […]
ವಿಜಯಪುರದಲ್ಲಿ ನೀರಾವರಿ ಸಾಧನೆ: ಬಿಜೆಪಿ–ಕಾಂಗ್ರೆಸ್ ವಾಕ್ಸಮರ

ವಿಜಯಪುರದಲ್ಲಿ ನೀರಾವರಿ ರಾಜಕೀಯ ಚರ್ಚೆ ತೀವ್ರ ವಿಜಯಪುರದಲ್ಲಿ ನೀರಾವರಿ ಯೋಜನೆಗಳ ಸಾಧನೆ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. bjp congress debate ನೀರಾವರಿ ಕಾಂಗ್ರೆಸ್ ಕೊಡುಗೆ ಎಂದು ಸಚಿವರು ಹೇಳುತ್ತಿರುವುದಕ್ಕೆ ಪ್ರತಿಯಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಸವಾಲು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ನೀರಾವರಿ ಅಭಿವೃದ್ಧಿಯಲ್ಲಿ ಬಿಜೆಪಿಯೇ ದೊಡ್ಡ ಕೊಡುಗೆ ನೀಡಿದೆ ಎಂದು ದಾಖಲೆಗಳೊಂದಿಗೆ ಸಾಬೀತುಪಡಿಸಲು ಸಿದ್ಧರಾಗಿದ್ದೇವೆ ಎಂದು […]
ಶೀಘ್ರ ಪೂರ್ಣಗೊಳಿಸಲು ಡಿಸಿ ಸೂಚನೆ: ವಿಜಯಪುರ ತ್ರೀ ಸ್ಟಾರ್ ಹೊಟೇಲ್ ಕಟ್ಟಡ ಪರಿಶೀಲನೆ

Vijayapura: ನಗರ ಹೊರವಲಯದ ಭೂತನಾಳ ಕೆರೆ ಬಳಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ವಿಜಯಪುರ ತ್ರೀ ಸ್ಟಾರ್ ಹೊಟೇಲ್ ಕಟ್ಟಡ ಕಾಮಗಾರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 2019ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ತ್ರೀ-ಸ್ಟಾರ್ ಹೊಟೇಲ್ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿತ್ತು. ಈ ಪೈಕಿ ವಿಜಯಪುರದಲ್ಲಿ ಭೂತನಾಳ ಕೆರೆ ಪಕ್ಕದ 5 ಎಕರೆ ಜಮೀನಿನಲ್ಲಿ ಈ ಯೋಜನೆ ಜಾರಿಯಲ್ಲಿದೆ. ಕಾಮಗಾರಿ ಪ್ರಗತಿ ಪರಿಶೀಲನೆ ಮೆ. […]
Vijayapura Manuscript Digitization Survey: ಹಸ್ತಪ್ರತಿ ಡಿಜಿಟಲೀಕರಣಕ್ಕೆ ಸಮನ್ವಯದಿಂದ ಕೆಲಸ ಮಾಡಿ – ADC Dr. Audram ಸೂಚನೆ

ವಿಜಯಪುರ: ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಪುರಾತತ್ತ್ವ, Vijayapura manuscript digitization survey ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯಡಿ ಡಿಜೀಟಲೀಕರಣ ಮೇ -2026 ರ ತನಕ ನಡೆಯಲಿದ್ದು, ಸಮೀಕ್ಷೆಯ ಸಮರ್ಪಕ ಜಾರಿಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ, ಅವರು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ […]
Vijayapura ಕೆರೆಗಳಿಗೆ ನೀರು: ಕಾಲುವೆಗೆ ನೀರು ಹರಿಸಲು ರೈತರ ಮನವಿ

ವಿಜಯಪುರ : ಲಾಲ್ ಬಹದ್ದೂರ್ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ Almatti water release ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂದಿಸಿದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯಲಿರುವ 124 ಕೆರೆಗಳಿಗೆ ಮತೊಮ್ಮೆ ನೀರು ಭರ್ತಿ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಭೇಟಿ ಆಗಿ ಪ್ರಾದೇಶಿಕ ಆಯುಕ್ತರಾದ ಎ.ಎಂ.ಜಾನಕಿ ಅವರಿಗೆ ಮಂಗಳವಾರ ದಂದು ಮನವಿ ಸಲಿಸಲಾಯಿತು. ಏಪ್ರಿಲ್ 28 ರ […]
ವಿಜಯಪುರದಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಜಾರಿ | ಮನೆ ಸುರಕ್ಷತೆ

ವಿಜಯಪುರ : ಬೇಸಿಗೆ ರಜೆ, ಮದುವೆ ಹಾಗೂ ಪ್ರವಾಸದಂತಹ ಸಂದರ್ಭಗಳಲ್ಲಿ ಜನರು ತಮ್ಮ ಮನೆಗಳನ್ನು ಕೀಲಿ ಹಾಕಿ ತೆರಳುವ ಸಂದರ್ಭ ಹೆಚ್ಚಾಗುತ್ತದೆ. vijayapura locked house beat system security ಈ ಸಂದರ್ಭದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ಆರಕ್ಷಕ ಇಲಾಖೆ ಹೊಸ ತಂತ್ರಜ್ಞಾನ ಆಧಾರಿತ “ಲಾಕ್ಡ್ ಹೌಸ್ ಬೀಟ್ ಸಿಸ್ಟಂ” ಅನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಮೂಲಕ ಸಾರ್ವಜನಿಕರು ತಮ್ಮ ಹೆಸರು, ವಿಳಾಸ, ಜಿಪಿಎಸ್ ಮಾಹಿತಿ ಹಾಗೂ ಮನೆ ಖಾಲಿ […]
ಬೂದಿಹಾಳ-ಪೀರಾಪೂರ ಏತ ನೀರಾವರಿ ಯೋಜನೆ ನೆನೆಗುದಿಗೆ | ರೈತರ ಆಕ್ರೋಶ

ವಿಜಯಪುರ: ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ Bhoodihal Peerapur Project ಬಾಕಿ ಉಳಿದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಧರಣಿ ಸಂದರ್ಭದಲ್ಲಿ ನೀಡಿದ ಭರವಸೆ ಕೇವಲ ಮೂಗಿಗೆ ತುಪ್ಪ ಸವರಿ ಹೋದಂತಾಗಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಇವರು ಕೇವಲ ಭರವಸೆ ನೀಡುತ್ತಾ ರೈತರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ. ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರದಂದು […]
IPL ಪಂದ್ಯಕ್ಕೆ ಬೆಟ್ಟಿಂಗ್: ವಿಜಯಪುರದಲ್ಲಿ ಯುವಕ ಅರೆಸ್ಟ್!

ವಿಜಯಪುರ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟಿ-20 ಕ್ರಿಕೆಟ್ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ Vijayapura IPL betting case ನಡೆಸುತ್ತಿದ್ದ ಯುವಕನನ್ನು ಗೋಲಗುಮ್ಮಜ್ ಪೊಲೀಸರು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ಮೇ 08ರಂದು ರಾತ್ರಿ ಸುಮಾರು 8.50 ಗಂಟೆ ಸುಮಾರಿಗೆ ವಿಜಯಪುರ ನಗರದ ಸಿಂದಗಿ ನಾಕಾ ಸಮೀಪ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಆರೋಪಿತ ಸಚಿನ್ ಮಲ್ಲಪ್ಪ ಮಾದರ (24), ಇಂಡಸ್ಟ್ರಿಯಲ್ ಏರಿಯಾ ನಿವಾಸಿ, ಐಪಿಎಲ್ ಟಿ-20 ಪಂದ್ಯಾವಳಿಯ Delhi Capitals ಹಾಗೂ Kolkata Knight Riders ತಂಡಗಳ […]
ವಿಜಯಪುರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ್ ಡಂಬಳ್, ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕರಾದ ಆಕಾಶ್ ತಿಮಶೆಟ್ಟಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ […]