ಮಮದಾಪುರ ಕೆರೆ: ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ

ವಿಜಯಪುರ: ಐತಿಹಾಸಿಕ ಮಮದಾಪುರ ಕೆರೆಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಸಿಎಸ್‌ಆರ್ ಅನುದಾನದಡಿ ಸೌಂದರ್ಯಿಕರಣಗೊಳಿಸಲಾಗುತ್ತಿದ್ದು, ಬಾಂದಾರ ನಿರ್ಮಾಣ ಹಾಗೂ ೮೦೦ ಮೀಟರ್ ಟ್ಯಾಂಕ್ ಬಾಂದಾರಗಳನ್ನು ಅಭಿವೃದ್ಧಿ ಫೆನ್ಸಿಂಗ್ ಮತ್ತು ಹ್ಯಾಂಡ್ರೈಲ್‌ಗಳನ್ನು ಸ್ಥಾಪಿಸುವುದು, ಫುಟ್‌ಪಾತ್‌ಗಳನ್ನು ರಚಿಸುವುದು ಮತ್ತು ಮಕ್ಕಳ ಆಟದ ಪ್ರದೇಶವನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಡಾ.ಎಂ.ಬಿ.ಪಾಟೀಲ ಹೇಳಿದರು. (ಮಮದಾಪುರ ಕೆರೆ) ಇದನ್ನೂ ಓದಿ:Vijayapur:ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಸನ್ಮಾನ ನಿಷೇಧ ರವಿವಾರ ಹಿಂದುಸ್ತಾನ ಕೋಕಾ ಕೋಲಾ ಬೆವೆರಜಿಸ್ ಕಂಪನಿ ವತಿಯಿಂದ […]
Vijayapur:ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಸನ್ಮಾನ ನಿಷೇಧ

ವಿಜಯಪುರ: ಯಾವುದೇ ಸರ್ಕಾರಿ ಸಮಾರಂಭಗಳಲ್ಲಿ ಹಾರ, ಶಾಲು ಮತ್ತು ತುರಾಯಿ ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದರಿಂದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಆದೇಶ ಉಲ್ಲಂಘಿಸುವ ಅಧಿಕಾರಿಗಳ ಮೇಲೆ ಕೆ.ಸಿ.ಎಸ್.ಆರ್. 1957ರನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು (vijayapur) ತಿಳಿಸಿದ್ದಾರೆ. ಇದನ್ನೂ ಓದಿ:ಡಾ.ಮಹಾಂತ ಶಿವಯೋಗಿ:ವ್ಯಸನ ಮುಕ್ತ ದಿನಾಚರಣೆ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಸರ್ಕಾರಿ ಸಮಾರಂಭಗಳಲ್ಲಿ ಅನಗತ್ಯವಾಗಿ ಹಣ ಖರ್ಚು ಮಾಡಿ […]
ಡಾ.ಮಹಾಂತ ಶಿವಯೋಗಿ:ವ್ಯಸನ ಮುಕ್ತ ದಿನಾಚರಣೆ

ವಿಜಯಪುರ: ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಡಾ.ಮಹಾಂತ ಶಿವಯೋಗಿ ಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಶ್ರೀ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಡೆಂಗ್ಯೂ): ಜಿಲ್ಲೆಯ ಜನತೆಯ ಸ್ಥಿತಿಯನ್ನು ಕಾಪಾಡಿ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ […]
(Dengue): ಜಿಲ್ಲೆಯ ಜನತೆ ಸ್ವಚ್ಛತೆಯನ್ನು ಕಾಪಾಡಿ.

ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ (Dengue) ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. ಇದನ್ನೂ ಓದಿ: Vijayapur: ಫಸಲ ಭೀಮಾ ಯೋಜನೆಯ ಅವ್ಯವಹಾರ ಇಂಡಿಯ ಮಿನಿ ವಿಧಾನಸೌಧದ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ಡೆಂಗ್ಯೂ ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮಳೆಗಾಲ ಆರಂಭವಾಗಿರುವುದರಿಂದ ವಿವಿಧ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ತಮ್ಮ […]
Vijayapur: ಫಸಲ ಭೀಮಾ ಯೋಜನೆಯ ಅವ್ಯವಹಾರ

Vijayapur: ಫಸಲ್ ಭೀಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಸರಕಾರದ ವತಿಯಿಂದ ತನಿಖಾ ತಂಡ ರಚಿಸಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತೊಮ್ಮೆ ಸಮೀಕ್ಷೆ ಮಾಡಿ ನಷ್ಟಗೊಂಡ ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬೀಗ ಹಾಕುವುದರ ಮೂಲಕ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಮ ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಸಂಖ್ಯಾ […]
Vijayapur:ನಾಗಠಾಣ ಶಾಸಕ -ಪಾಲಿಕೆ ಮಹಾಪೌರರಿಂದ ಭೇಟಿ

Vijayapur: vijayapur:ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಹೊರ್ತಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ನಗರದ ವಿವಿಧೆಡೆ ಭೇಟಿ ನೀಡಿ ಸ್ವಚ್ಛತೆ ಹಾಗೂ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿತು. ವಿಜಯಪುರ ನಗರದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಘಟಕದ ಸುತ್ತಲೂ ಕಂಪೌಂಡ್ ಗೋಡೆ ನಿರ್ಮಿಸಬೇಕು. ಇತ್ತೀಚಿಗೆ ಎಸ್‍ಟಿಪಿ ಲಗೂನ್‍ನಲ್ಲಿ ಬಿದ್ದು ಸಾವನ್ನಪ್ಪಿರುವ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ […]
ರಾಜಗುರು ಫುಡ್ಸ್ ಗೋದಾಮಿನ ದುರಂತ: ರಾಜ್ಯ ಸರ್ಕಾರದಿಂದ ಮೃತ ಕುಟುಂಬಗಳಿಗೆ ಪರಿಹಾರ-ಸಚಿವ ಡಾ.ಎಂ.ಬಿ.ಪಾಟೀಲ

ವಿಜಯಪುರ ಡಿ.05: ತಾಲೂಕಿನ ಅಲಿಯಾಬಾದ್ ಗ್ರಾಮದ ಕೈಗಾರಿಕಾ ಪ್ರದೇಶದ ಬ್ಲಾಕ್-2ರಲ್ಲಿರುವ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ಸಾವಿಗೀಡಾದ 7 ಜನ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು. ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕಿಶೋರ ಜೈನ್ ಎಂಬುವರ ಒಡೆತನದ ರಾಜಗುರು […]
3 ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕು:ರಾಹುಲ ಕುಬಕಡ್ಡಿ

ವಿಜಯಪುರ : ರಾಜ್ಯ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಹಿಂಪಡೆಯುವ ಹಾಗೂ ಬಗೆಹರಿಸುವಂತೆ ಆಗ್ರಹಿಸಿ ಡಿಸೆಂಬರ್ 7ರಂದು ಸುವರ್ಣ ಸೌಧ ಮುತ್ತಿಗೆ ಹಾಕಿ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಮಾಡಲಾಗುವುದು, ಜಿಲ್ಲೆಯಿಂದ 3000ಕ್ಕಿಂತಲೂ ಹೆಚ್ಚು ರೈತರು ರಾಜ್ಯಾಧ್ಯಕ್ಷರಾದ ಚುನಪ್ಪಾ ಪೂಜೇರಿ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20000 ಕ್ಕೂ ಹೆಚ್ಚು ರೈತರು ಹೋರಾಟದಲ್ಲಿ ಪಾಲ್ಗೊಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿ […]
ವಿಜಯಪುರದಲ್ಲಿ ಕಾರ್ಮಿಕರ ದಾರುಣ ಸಾವಿಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪಾಟೀಲ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು ಕಾರ್ಮಿಕರ ಮೂಲಭೂತ ಸೌಲಭ್ಯ ಒದಗಿಸದೆ ಕಾನೂನು ಬಾಹೀರವಾಗಿ ಅವರಿಗೆ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವುದು ಮಾಲಿಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಪ್ರಭುಗೌಡ ಪಾಟೀಲ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಟ್ಟಡ ಕಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಸಂಘಟಿತ ವಲಯದಲ್ಲಿ ಹೊರ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಅಂತವರ ಜಾಡನ್ನು ಸರ್ಕಾರ […]
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿಜಯಪುರ ಜಿಲ್ಲೆಯ ವಿದ್ಯಾರ್ಥಿ

ವಿಜಯಪುರ: ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ವೆಂಕಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಅವಿನಾಶ ತಳಕೇರಿ (17) ಬಾಲಕರ ಪ್ರೌಢಶಾಲಾ ವಿಭಾಗದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸೋಮವಾರದಂದು ಮಂಗಳೂರು ಜಿಲ್ಲೆಯ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಬಾಲಕರ ಪ್ರೌಢಶಾಲಾ ವಿಭಾಗದ ಚಕ್ರ ಎಸೆತದಲ್ಲಿ ವಿಜಯಪುರ ಜಿಲ್ಲೆಯಿಂದ ಭಾಗವಹಿಸಿ ಸುಮಾರು 41.47 ಮೀಟರ್ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹೆಸರು ತಂದಿದ್ದಾನೆ. ಇದನ್ನೂ […]