ವಿಜಯಪುರ ಪೊಲೀಸರ ಖಡಕ್ ಆಕ್ಷನ್: ಅಪ್ರಾಪ್ತರ ಬೈಕ್ ಚಾಲನೆಗೆ ₹25 ಸಾವಿರ ದಂಡ

minor driving fine

ವಿಜಯಪುರ: ನಗರದಲ್ಲಿ ಅಪ್ರಾಪ್ತರ ವಾಹನ ಚಾಲನೆ minor driving fine ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವಿಜಯಪುರ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಬೈಕ್ ನೀಡಿದ ಮೂವರು ಪೋಷಕರಿಗೆ ನ್ಯಾಯಾಲಯ ತಲಾ ₹25,000 ದಂಡ ವಿಧಿಸಿದ್ದು, ಒಂದು ವರ್ಷದವರೆಗೆ ವಾಹನಗಳ ನೋಂದಣಿ ರದ್ದುಪಡಿಸುವಂತೆ ಆದೇಶಿಸಿದೆ. ಇದರ ಜೊತೆಗೆ ಅಪ್ರಾಪ್ತ ವಯಸ್ಸಿನ ಮೂವರು ಬಾಲಕರಿಗೆ 25 ವರ್ಷ ವಯಸ್ಸಾಗುವವರೆಗೆ ಡ್ರೈವಿಂಗ್ ಲೈಸೆನ್ಸ್ ಅಥವಾ ಲರ್ನಿಂಗ್ ಲೈಸೆನ್ಸ್ ನೀಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಎಲ್ಲೆಲ್ಲಿ ಅಪ್ರಾಪ್ತರು […]

ಸತ್ಯ ತತ್ವಗಳನ್ನು ಜಗತ್ತಿಗೆ ಸಾರಿದವರು ಬಸವಾದಿ ಶರಣರು

ವಿಜಯಪುರದಲ್ಲಿ ಬಸವಾದಿ ಶರಣರ ಕುರಿತು ಮಾತನಾಡಿದ ಶಿಲ್ಪಾ ಭಸ್ಮೆ

ವಿಜಯಪುರ: 12ನೇ ಶತಮಾನದ ಬಸವಾದಿ ಶರಣರು ಭೌತಿಕ ಹಾಗೂ ಅಧ್ಯಾತ್ಮಿಕ ಸತ್ಯ ತತ್ವಗಳನ್ನು ಜಗತ್ತಿಗೆ ನೀಡಿದ ಮಹಾತ್ಮರು ಎಂದು ಉಪನ್ಯಾಸಕಿ ಶಿಲ್ಪಾ ಭಸ್ಮೆ ಅಭಿಪ್ರಾಯಪಟ್ಟರು. ಇಹಪರ ಎಂಬ ಅಖಂಡ ಪರಿಪೂರ್ಣ ನಿತ್ಯ ಸತ್ಯ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದವರು ಬಸವಾದಿ ಶರಣರು ಎಂದು ಅವರು ಹೇಳಿದರು. ನಗರದ ವೀರಶೈವ ಲಿಂಗಾಯತ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಆಯೋಜಿಸಿದ್ದ 76ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಏಕಾಂತ ರಾಮಯ್ಯನವರ ಅನುಭಾವ ಕುರಿತು […]

RTI Act 40 ಸಾವಿರ ಮೇಲ್ಮನವಿ ಇತ್ಯರ್ಥ: ಆಯೋಗದ ದಾಖಲೆ ಸಾಧನೆ

rti act karnataka-rti-commission-40000-appeals-disposed-vijayapura

ವಿಜಯಪುರ: ಕಳೆದೊಂದು ವರ್ಷದಲ್ಲಿ ಕರ್ನಾಟಕ ಮಾಹಿತಿ ಹಕ್ಕು ಆಯೋಗವು RTI Act 40 ಸಾವಿರ ದ್ವಿತೀಯ ಮೇಲ್ಮನವಿ ಪ್ರಕರಣಗಳನ್ನು ರಾಷ್ಟ್ರದಲ್ಲೇ ದಾಖಲೆ ಪ್ರಮಾಣದಲ್ಲಿ ಇತ್ಯರ್ಥಪಡಿಸಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ ಎಸ್ ಹಾಗೂ ಬೆಳಗಾವಿ ಪೀಠದ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳ ಹೇಳಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಅರಿವು ಮೂಡಿಸುವ ವಿಶೇಷ ತರಬೇತಿ ಕಾರ್ಯಾಗಾರದ […]

devarahipparagi-development-mb-patil-inauguration

devarahipparagi-development-mb-patil-inauguration

ವಿಜಯಪುರ: ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಎಲ್ಲ ವರ್ಗದ ಜನರ ಉಜ್ವಲ ಭವಿತವ್ಯದ ಆಶಾದೀಪ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಬದುಕಿಗೆ ನೆರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ತಜ್ಞರಾಗಿದ್ದಾರೆ. ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಎಲ್ಲ ಆಯಾಮಗಳಲ್ಲೂ ನಮ್ಮ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಬೃಹತ್ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ […]

Vijayapura Accident: ಶಿವಗಿರಿ ಬಳಿ ಲಾರಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura Accident

ವಿಜಯಪುರ: ವಿಜಯಪುರ-ಉಕ್ಕಲಿ ರಸ್ತೆಯ ಶಿವಗಿರಿ ಪ್ರವೇಶ ದ್ವಾರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಏಪ್ರಿಲ್ 30ರಂದು ಮಧ್ಯಾಹ್ನ ಸುಮಾರು 3.30 ಗಂಟೆಗೆ ಉಕ್ಕಲಿ ಕಡೆಯಿಂದ ವಿಜಯಪುರ ಕಡೆಗೆ ಬರುತ್ತಿದ್ದ Vijayapura Accident ಲಾರಿ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಶಿವಗಿರಿ ಪ್ರವೇಶ ದ್ವಾರದ ಸಮೀಪ ಚಹಾ ಅಂಗಡಿ ಮುಂದೆ ವಿಜಯಪುರ ಕಡೆಯಿಂದ ಉಕ್ಕಲಿ ಕಡೆಗೆ ತಮ್ಮ ಸೈಡಿನಲ್ಲಿ ಹೋಗುತ್ತಿದ್ದ ಹಿರೋ ಸ್ಪ್ಲೆಂಡರ್ […]

Vijayapura Ganja Case: ಹರಣಶಿಕಾರಿ ಕಾಲನಿಯಲ್ಲಿ ₹3.79 ಲಕ್ಷ ಗಾಂಜಾ ಜಪ್ತಿ

Vijayapura Ganja Case

ವಿಜಯಪುರ: ವಿಜಯಪುರ ನಗರದ ಹರಣಶಿಕಾರಿ ಕಾಲನಿಯಲ್ಲಿ ಗಾಂಜಾ Vijayapura Ganja Case ಮಾರಾಟಕ್ಕೆ ಸಂಗ್ರಹಿಸಿಟ್ಟಿದ್ದ ಆರೋಪಿಗಳ ವಿರುದ್ಧ ಗೋಲಗುಂಬಜ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಭಾರೀ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಏಪ್ರಿಲ್ 30ರಂದು ರಾತ್ರಿ ಸುಮಾರು 8.45 ಗಂಟೆ ಸುಮಾರಿಗೆ ಆರೋಪಿತ ಮನೋಹರ ಚವ್ಹಾಣ ಹಾಗೂ ಇತರರು ತಮ್ಮ ಲಾಭಕ್ಕಾಗಿ ಎಲ್ಲಿಂದಲೋ ಗಾಂಜಾ ತಂದು ವಿಜಯಪುರ ನಗರದ ಹರಣಶಿಕಾರಿ ಕಾಲನಿಯ ಮನೋಹರ ಚವ್ಹಾಣ ಅವರ ಮನೆಯ ಸಮೀಪದ ಖಾಲಿ ಜಾಗದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದರು […]

Karmikaru: ಕಾರ್ಮಿಕರು ದೇಶಾಭಿವೃದ್ಧಿಯ ಹರಿಕಾರರು: ಅರಿಕೇರಿಮಠ

karmikaru-deshabhivruddhi-harikararu-kumaraswamy-arakerimath-vijayapura

ವಿಜಯಪುರ: ದೇಶದ ಆರ್ಥಿಕ ಪ್ರಗತಿಗೆ ಕಾರ್ಮಿಕ karmikaru ಬಂಧುಗಳೇ ನೇರ ಕಾರಣರಾಗಿದ್ದಾರೆ. ಎಲ್ಲ ಜನರು ಸತ್ಯಶುದ್ಧ ಕಾಯಕವನ್ನು ಮಾಡುವರೇ ಅಲ್ಲಿ ವ್ಯಷ್ಠಿ ಮತ್ತು ಸಮಷ್ಠಿಗಳು ಅಭಿವೃದ್ಧಿ ಹೊಂದುತ್ತವೆ. ಮಾಲಿಕರು ಮತ್ತು ದುಡಿದ ವರ್ಗದ ಮಧ್ಯೆ ಸೌಹಾರ್ದಯುತ ವಾತಾವರಣವಿದ್ದಾಗ ಮಾತ್ರ ಪ್ರಗತಿಸಾಧ್ಯವೆಂದುಕೆ.ಆರ್.ಅರಕೇರಿಮಠ ಹೇಳಿದರು. ಅವರು ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಕಾಯಕದಿನ ಮತ್ತು ದತ್ತಿ ಸಮಾರಂಭ ಕುರಿತು ಮಾತನಾಡಿದರು. ಲಿಂ. ಗುರಪ್ಪ ಬೊಳಿಶೆಟ್ಟಿ ಬಂ. ಚನ್ನಪ್ಪ ಬಿಜ್ಜರಗಿ, ಲಿಂ. ಬಸಪ್ಪ ಸಾಲಕ್ಕಿ ಅವರ […]

MB Patil ಗೆ ಲೋಹಗಾಂವದಲ್ಲಿ ಎತ್ತಿನ ಬಂಡಿ ಮೆರವಣಿಗೆ, ತುಲಾಭಾರ

mb-patil-bullock-cart-procession-tulabhar-vijayapura

ವಿಜಯಪುರ: ಜಿಲ್ಲೆಯ ಅನ್ನದಾತರ ಆಶೋತ್ತರಗಳಿಗೆ ಸ್ಪಂದಿಸಿ, ಜಲ ಸಂಪನ್ಮೂಲಗಳ ಪುನಶ್ಚೇತನಕ್ಕೆ ಬದ್ಧತೆ ತೋರಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ MB Patil ಅವರಿಗೆ ಲೋಹಗಾಂವ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ತುಲಾಭಾರ ಮಾಡುವ ಮೂಲಕ ತಮ್ಮ ಅಪಾರ ಅಭಿಮಾನ ಹಾಗೂ ಕೃತಜ್ಞತೆ ಸಲ್ಲಿಸಿದರು. ಸಣ್ಣ ನೀರಾವರಿ ಇಲಾಖೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಸರಣಿ ಬಾಂದಾರ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ರೈತರು ಭಾವನಾತ್ಮಕವಾಗಿ […]

May 1 ಕಾರ್ಮಿಕ ದಿನಾಚರಣೆ ಅಂಗವಾಗಿ ಬೃಹತ್ ಮೆರವಣಿಗೆ

May1

ವಿಜಯಪುರ : May 1 ಮೇ 1 ಕಾರ್ಮಿಕ ದಿನಾಚರಣೆ ಅಂಗವಾಗಿ ಲಾರಿ ಹಮಾಲರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಕಟ್ಟಡ ಕಾರ್ಮಿಕರ ಸಂಘದ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದ ಕೋರಿಚೌಕ್‌ದಿಂದ ಶ್ರೀ ಸಿದ್ಧೇಶ್ವರ ದೇವಸ್ಥಾನ ಮಾರ್ಗವಾಗಿ, ಗಾಂಧಿ, ಬಸವೇಶ್ವರ, ಡಾ. ಬಿ.ಆರ್. ಅಂಬೇಡ್ಕರ್ ಅವರ ವೃತ್ತದ ಮಾರ್ಗವಾಗಿ ಬೃಹತ್ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಈರಣ್ಣ ಬೆಳ್ಳುಂಡಗಿ ಮಾತನಾಡಿ, ಪ್ರಪಂಚದಾದ್ಯAತ ತನ್ನ ಪ್ರಾಬಲ್ಯವನ್ನು ಸ್ಥಾಪಿಸಲು ಅಮೆರಿಕದ ಸಾಮ್ರಾಜ್ಯಶಾಹಿ ತನ್ನ ಆಕ್ರಮಣವನ್ನು ಉಲ್ಬಣಗೊಳಿಸುತ್ತಿರುವ ಈ […]

Tikota ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

tikota vijayapura-iti-admission-2026-27-application

ವಿಜಯಪುರ: ತಿಕೋಟಾ Tikota ಪಟ್ಟಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಐಟಿಐ ಯಲ್ಲಿ 2026-27ನೇ ಸಾಲಿನ ಪ್ರವೇಶಾವಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎರಡು ವರ್ಷದ ಎಲೆಕ್ಟ್ರಿಷಿಯನ್, ಫಿಟ್ಟರ್, ವೃತ್ತಿಗಳಲ್ಲಿ ಪ್ರವೇಶ ಪಡೆಯಲು ಏ.27 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, 08-04-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. Tikota ಟಾಟಾ ಯೋಜನೆ ಅಡಿಯಲ್ಲಿ ಮೆಕ್ಯಾನಿಕ್ ಎಲೆಕ್ಟ್ರಿಕ್ ವಾಹನ, ಇಂಡಸ್ಟ್ರಿಯಲ್ ರೊಬೋಟಿಕ್ ಡಿಸೈನಿಂಗ್ ಅಂಡ್ ಮ್ಯಾನುಫ್ಯಾಕ್ಚರಿಂಗ್, ಸಿಎನ್‌ಸಿ ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್, ಆಟೋನಾಮಸ್, ವರ್ಚುವಲ್ ಅನಾಲಿಸಿಸ್ ಅಂಡ್ ಡಿಸೈನರ್ ಹಾಗೂ […]