vijayapura buddha jayanti ಮೇ 1 ರಂದು ಭಗವಾನ್ ಬುದ್ಧ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮೇ 1, ಶುಕ್ರವಾರ ನಗರದಲ್ಲಿ ‘ಭಗವಾನ್ ಬುದ್ಧ ಜಯಂತಿ’ಯನ್ನು ಅತ್ಯಂತ ಸಡಗರದಿಂದ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ, vijayapura buddha jayanti ನಂತರ ಬೆಳಿಗ್ಗೆ 8:30ಕ್ಕೆ ವಿಶ್ವಭೂಷಣ ಡಾ.ಬಿ.ಆರ್. ಅಂಬೇಡ್ಕರ್ ಭವನದಿಂದ ಜಿಲ್ಲಾ ಪಂಚಾಯತ್ ಆವರಣದಿಂದ ಬುದ್ಧ ವಿಹಾರದವರಗೆ ಭವ್ಯ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬುದ್ಧ ವಿಹಾರದಲ್ಲಿ […]
ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ

ವಿಜಯಪುರ: ವಿಜಯಪುರ ರಸ್ತೆ ಅಪಘಾತ ಮತ್ತೊಮ್ಮೆ ಮಾನವ ಜೀವದ ಬೆಲೆ ಎಷ್ಟು ಕಡಿಮೆಯಾಗಿದೆ ಎಂಬುದನ್ನು ತೋರಿಸಿದೆ. ನಗರದಲ್ಲಿ ನಡೆದ ಭೀಕರ ಘಟನೆಯಲ್ಲಿ ಪಾದಚಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದಿನಾಂಕ 25 ಏಪ್ರಿಲ್ 2026 ರಂದು ರಾತ್ರಿ 9 ಗಂಟೆ ಸುಮಾರಿಗೆ, ವ್ಹಿ.ಆರ್.ಎಲ್ ಗೂಡ್ಸ್ ವಾಹನ ಚಾಲಕ ಸಂತೋಷಕುಮಾರ ಶಿವಪುತ್ರಪ್ಪ ಕೆಸರಬಾವಿ ಅವರು ತಮ್ಮ ವಾಹನವನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದರು. ವಾಹನವು ಸಿಂದಗಿ ಬೈಪಾಸ್‌ನಿಂದ ಗೋಲಗುಮ್ಮಟ ಕಡೆಗೆ ಹೋಗುವ ಸ್ಟೇಷನ್ ರಸ್ತೆಯಲ್ಲಿ […]
ವಿಜಯಪುರ ಪೊಲೀಸರ ಭರ್ಜರಿ ಬೇಟೆ

ವಿಜಯಪುರ : ವಿಜಯಪುರ ನಗರ ವ್ಯಾಪ್ತಿಯಲ್ಲಿ vijayapura crime ನಡೆದ ವಿವಿಧ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಪ್ರಕರಣಗಳನ್ನು ಬೇಧಿಸಿ ಪ್ರಕರಣಗಳಿಗೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಬಂಧಿಸಿ 1,60,32,000 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾತನಾಡಿ, ಕಳೆದ ವರ್ಷ 17 ಪ್ರಕರಣಗಳಿಗೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಹಾಗೂ ಪ್ರಸಕ್ತ ವರ್ಷ 13 ಪ್ರಕರಣಗಳಿಗೆ ಸಂಬAಧಿಸಿದAತೆ 15 […]
ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ-ಥಾವರ್ ಚಂದ್ ಗೆಹ್ಲೋಟ್

ವಿಜಯಪುರ: ಅಕ್ಕಮಹಾದೇವಿಯವರ ಹೆಸರಿನ ವಿಶ್ವವಿದ್ಯಾಲಯವು ಮಹಿಳಾ ಶಿಕ್ಷಣ, ಸಬಲೀಕರಣ, ಸ್ವಾವಲಂಬನೆ, ಆತ್ಮವಿಶ್ವಾಸ ಮತ್ತು ಆಧ್ಯಾತ್ಮಿಕ ಪ್ರಜ್ಞೆಯ ಉಜ್ವಲ ಕೇಂದ್ರವಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ 17ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಿಜವಾದ ಜ್ಞಾನವು ವ್ಯಕ್ತಿಯನ್ನು ಸ್ವತಂತ್ರ, ನಿರ್ಭೀತ ಮತ್ತು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂಬ ಸಂದೇಶವನ್ನು ಅಕ್ಕಮಹಾದೇವಿ ಅವರು ತಮ್ಮ ಜೀವನದ ಮೂಲಕ ನೀಡಿದರು. ಶಿಕ್ಷಣವು ಜ್ಞಾನ ಸಂಪಾದನೆಯ ಮಾರ್ಗ […]
ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆ ಮಕ್ಕಳಿಂದ ಯೋಗ, ಮಲ್ಲಗಂಬ ಪ್ರದರ್ಶನ

ವಿಜಯಪುರ : ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದ ಎರಡನೇ ದಿನ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆ ಮಕ್ಕಳಿಂದ ಶಾಲಾ ಆಡಳಿತಾಧಿಕಾರಿ ಕುಮಾರಗೌಡ ಪಾಟೀಲ, ಉಪ ಪ್ರಾಚಾರ್ಯ ಪ್ರವೀಣಗೌಡ ಪಾಟೀಲ ನೇತೃತ್ವದಲ್ಲಿ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆ ಮಕ್ಕಳಿಂದ ಯೋಗ ಮತ್ತು ಮಲ್ಲಗಂಬ Mallakhamb ವಿಶೇಷ ಪ್ರದರ್ಶನ […]
ಬಸವ ಮ್ಯಾರಾಥಾನ್ ಓಟಗಾರರಿಗೆ ಸನ್ಮಾನ

ವಿಜಯಪುರ : ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದ ಅಂಗವಾಗಿ ಬಸವ ಜನ್ಮಸ್ಥಳ ಬಸವನಬಾಗೇವಾಡಿಯಿಂದ ವಿಜಯಪುರ ನಗರದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಬೆಂಗಳೂರಿನ ಬಿ ಬಿ ಪಾಟೀಲ ಹಾಗೂ ಡಾ ಮಹಾಂತೇಶ ಪಾಟೀಲ ನೇತೃತ್ವದ ಬಸವ ಓಟ ಮ್ಯಾರಾಥಾನ್ ಬಳಗದವರನ್ನು ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಸ್ವಾಗತಿಸಲಾಯಿತು.ಉತ್ಸವ […]
ಬಸವ ಜಯಂತಿ ಅಂಗವಾಗಿ ಮಹಿಳೆಯರಿಂದ ಬೈಕ್ ರ‍್ಯಾಲಿ

ವಿಜಯಪುರ: ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮ ಅಂಗವಾಗಿಬೆಳಿಗ್ಗೆ 9.00 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದವರೆಗೆ ಮಹಿಳೆಯರಿಂದ ಬೈಕ್ ರ‍್ಯಾಲಿ ಜರುಗಿತು. ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷೆ ಮಹಾದೇವಿ ಗೋಕಾಕ ಉಪಾಧ್ಯಕ್ಷೆ ಶಶಿಕಲಾ ಕೊಟಗಿ ಅವರು ರ‍್ಯಾಲಿಗೆ ಚಾಲನೆ ನೀಡಿದರು. ಬೈಕ್ ರ‍್ಯಾಲಿಯಲ್ಲಿ […]
ರಸಗೊಬ್ಬರ ಕೊರತೆ ಡ್ರಾಮಾ ಬೇಡ: ಡಿಸಿ ಸ್ಟ್ರಾಂಗ್ ವಾರ್ನಿಂಗ್

ವಿಜಯಪುರ: ರಸಗೊಬ್ಬರ ಮಾರಾಟ ಸಂಬಂಧಿಸಿದಂತೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ, ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿದರೆ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಎಚ್ಚರಿಕೆ ನೀಡಿದರು. ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ರಸಗೊಬ್ಬರ ಉತ್ಪಾದಕರು ಹಾಗೂ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ರಸಗೊಬ್ಬರಗಳನ್ನು ಪಿಒಎಸ್ (ಪಾಯಿಂಟ್ ಆಫ್ ಸೇಲ್) ಯಂತ್ರದ ಮೂಲಕವೇ ಕಡ್ಡಾಯವಾಗಿ ಮಾರಾಟ […]
ಏ.21: ಅಕ್ಕಮಹಾದೇವಿ ಮಹಿಳಾ ವಿವಿ 17ನೇ ಘಟಿಕೋತ್ಸವ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳು, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸಹಯೋಗದಲ್ಲಿ ಏ.21ರ ಬೆಳಿಗ್ಗೆ 11:30 ಗಂಟೆಗೆ ನಗರದ ಹೊರವಲಯದಲ್ಲಿರುವ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ.ಕನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಗೌರವಾನ್ವಿತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಗ್ರಾಸನ ವಹಿಸುವರು. ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಪತಿಗಳಾದ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀಮತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ […]
ಏ.23ರಿಂದ ಉಚಿತ ಜಾನುವಾರು ಲಸಿಕಾ ಶಿಬಿರ

ವಿಜಯಪುರ: ಇದೇ ಏ.23 ರಿಂದ ಮೇ.22 ರವರೆಗೆ ಜಿಲ್ಲೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ತಿಳಿಸಿದ್ದಾರೆ. ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ರಾಷ್ರ್ಟೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಯೋಜನೆಯಡಿ 9ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ರ್ನಿಹಣಾ ಸಮಿತಿ ಸಭೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಶುಪಾಲನಾ ಮತ್ತು ಪಶುವೈದ್ಯಕೀಯ […]