ಎ.01 ರಿಂದ ಭಾರತ್ ಸ್ಟೇಜ್-6 ವಾಹನಗಳ ನೋಂದಣಿ ಪ್ರಾರಂಭ

ವಿಜಯಪುರ ಮಾ 07: ಮೋಟಾರು ವಾಹನಗಳ ನಿಯಮಗಳ ಪ್ರಕಾರ 1989ರ ನಿಯಮ 115 ಉಪ ನಿಯಮ 21ನ್ನು ಸೇರ್ಪಡೆಮಾಡಿದ್ದು ಅದರಂತೆ ಮೋಟಾರು ವಾಹನಗಳ ನಿಯಮಗಳ ಪ್ರಕಾರ 01-04-2020 ರಿಂದ ಭಾರತ್ ಸ್ಟೇಜ-4 ಮಾಪನದ ಮಾರಾಟ ಹಾಗೂ ನೋಂದಣಿ ಸ್ಥಗಿತಗೊಳ್ಳಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. 31-03-2020ರ ಒಳಗಾಗಿ ಭಾರತ್ ಸ್ಟೇಜ್-4 ಮಾಪನದ ವಾಹನಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ತಾತ್ಕಾಲಿಕ ನೋಂದಣಿ ಸಂಖ್ಯೆಯ ಮೇಲೆ ವಾಹನ ಖರೀದಿ ಮಾಡಿದ ನಂತರ ಕಾಯಂ ನೋಂದಣಿ ಮಾಡಿಸದೆ ಇರುವ ವಾಹನಗಳ […]

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಿಜಯಪುರ ಮಾ 06: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ.ಎ ಬಂಗಾರಮ್ಮ ಸಜ್ಜನ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮಹಿಳಾ ಜಾಗೃತಿ ಮ್ಯಾರಥಾನ್ ಹಾಗೂ ಸೈಕಲ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಕೇಂದ್ರ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಿಜಯಪುರ (ವಾರ್ತಾ ಮತ್ತು ಪ್ರಸಾರ ಸಚಿವಾಲಯ) ಹಾಗೂ ವಿವಿಧ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ 7.30 ಗಂಟೆಗೆ ನಗರದ ಬಂಗಾರಮ್ಮ ಸಜ್ಜನ ಕಾಲೇಜ ಮೂಲಕ ಸೈಕಲ್ ಜಾಥಾ ಹಾಗೂ ಮ್ಯಾರಾಥಾನ್ […]