Vijayapura News | ತೊಗರಿ ಬೆಳೆ ಹೂ-ಕಾಯಿ ಉದುರುವ ಸಮಸ್ಯೆ | ರೈತರು ಬೆಳೆ ವಿಮೆ ನೊಂದಣಿ ಮಾಡಿಸಿ.

ವಿಜಯಪುರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಲ್ಲಿ ರೈತರು ಬೆಳೆ ವಿಮೆ ನೊಂದಣಿ Farmers’ crop insurance registration ಮಾಡಿದ ರಶೀದಿ, ಜಿಪಿಎಸ್ ಫೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಸಂಪರ್ಕಿಸುವಂತೆ ವಿಜಯಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: Vijayapura News | ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿ | ರೈತರಿಗೆ ಪರಿಹಾರ ನೀಡಲು ಆಗ್ರಹ

Farmers’ crop insurance registration ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ವಿಜಯಪುರ ತಾಲೂಕಿನ ವಿಮಾ ಸಂಸ್ಥೆ ಪ್ರತಿನಿಧಿ ಸಂತೋಷ ಜಗರಿ ಮೊ: 7349113727, ಬಬಲೇಶ್ವರ ತಾಲೂಕಿನ ಸಾಗರ ಔರಸಂಗ ಮೊ: 9590921699 ಹಾಗೂ ತಿಕೋಟಾ ತಾಲೂಕಿನ ರಮೇಶ ಹಳ್ಳಿ ಮೊ: 7892547066 ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Vijayapura News | ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‍ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣ ತೆರವು ಕಾರ್ಯಾಚರಣೆ


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »