ವಿಜಯಪುರ News | ಗಾಂಧಿ ಜಯಂತಿ | ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

Gandhi Jayanti image

ವಿಜಯಪುರ: ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ Gandhi Jayanti ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ.

ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ | ಸ್ವಚ್ಚತೆಗೆ ಮಹತ್ವ ನೀಡಿ- ಜಿಲ್ಲಾಧಿಕಾರಿ ಟಿ.ಭೂಬಾಲನ್


Share the Post:

ಇತ್ತೀಚಿನ ಸುದ್ದಿಗಳು