Vijayapura News | ಎಸ್ ಎಸ್ ಕಾಲೇಜಿನ ಬಾಲಕಿಯರು ಖೋ ಖೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

s s college vijayapura image

ವಿಜಯಪುರ: s s college vijayapura ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ರೂಪಾದೇವಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಗಳು ಇಂದು ಸೋಮವಾರ ನಗರದ ದರ್ಬಾರ್ ಕಾಲೇಜು ಮೈದಾನದಲ್ಲಿ ನಡೆದವು ಇದರಲ್ಲಿ ಎಸ್ಎಸ್ ಪದವಿಪೂರ್ವ ಕಾಲೇಜನ ಬಾಲಕಿಯರು ಫೈನಲ್ ಪಂದ್ಯದಲ್ಲಿ ನಿಡಗುಂದಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಗಣಿ ತಂಡವನ್ನು 12-0 ಅಂಕದೊಂದಿಗೆ ಮಣಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

s s college vijayapura ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಮ್ ಬಿ ಪಾಟೀಲರು ಪ್ರಧಾನ ಕಾರ್ಯದರ್ಶಿಗಳಾದ ಜಿ ಕೆ ಪಾಟೀಲ ,ಎಸ್ ಎಸ್ ಆವರಣದ ಆಡಳಿತ ಅಧಿಕಾರಿಗಳಾದ ಆಯ್ ಎಸ್ ಕಾಳಪ್ಪನವರ ಪ್ರಾಚಾರ್ಯರಾದ ಡಾ. ಜಿ ಡಿ ಅಕಮಂಚಿ ದೈಹಿಕ ಉಪನ್ಯಾಸಕಿ ಅರುಣಾ ಮಾಲಿಂಗಪುರ ಹಾಗೂ ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.


ಇದನ್ನೂ ಓದಿ: Vijayapura News | ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ : ಬಾಪುಗೌಡ ಪಾಟೀಲ ಅಭಿಮತ

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »