ಎಸ್.ಎಸ್.ಮಾಧ್ಯಮಿಕ ʼಬʼ ವಿದ್ಯಾರ್ಥಿನಿಯರ ಥ್ರೋಬಾಲ್‌ ಜಿಲ್ಲಾ ಮಟ್ಟಕ್ಕೆ ಆಯ್ಕೆ

s s college image
ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಅವರು ಆಯೋಜಿಸಿದ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ನಂತರ ತಾಲೂಕಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಬಿಎಲ್‍ಡಿಇ ಸಂಸ್ಥೆಯ ಎಸ್.ಎಸ್. ಮಾಧ್ಯಮಿಕ ‘ಬ’ (s s college) ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವಿಜಯಪುರ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಅಕ್ಟೋಬರ್‌ 4ರಂದು ಉದ್ಯೋಗಮೇಳ
ಅವರಿಗೆ ಸಂಸ್ಥೆಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಸ್.ಎಸ್. ಆವರಣದ ಆಡಳಿತಾಧಿಕಾರಿಗಳಾದ ಆಯ್.ಎಸ್. ಕಾಳಪ್ಪನವರ ಹಾಗೂ ಶಾಲೆಯ ಮುಖ್ಯಗುರುಗಳಾದ ವಿ.ಬಿ. ಪಾಟೀಲ, ದೈಹಿಕ ಉಪನ್ಯಾಸಕರಾದ ಕೆ.ಬಿ. ಪಾಟೀಲ ಹಾಗೂ ಕಿಟ್ಟು ಬಿ. ಗಾಡಿವಡ್ಡರಮತ್ತು ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಇದನ್ನೂಓದಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »