65ನೇ ಕನ್ನಡ ರಾಜ್ಯೋತ್ಸವ; 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿ ರಾಜ್ಯ ಸರಕಾರ

ಬೆಂಗಳೂರು ಅ.28: 65ನೇ ಕನ್ನಡ ರಾಜ್ಯೋತ್ಸವಕ್ಕೆ ಸಜ್ಜಾಗಿರುವ ರಾಜ್ಯ ಸರ್ಕಾರ, ಈ ಬಾರಿ 26 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದ್ದು, ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಮೊತ್ತ 1 ಲಕ್ಷ ಮತ್ತು 25 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ. ನ.7ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯೋತ್ಸ ಪ್ರಶಸ್ತಿ ಪ್ರದಾನ […]