Vijayapura News | ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಇಲ್ಲಿದೆ ಮಾಹಿತಿ

Kannada Jyoti Rath Yatre image

ವಿಜಯಪುರ: Kannada Jyoti Rath Yatre 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಜರುಗುತ್ತಿದ್ದು ಆ ಪ್ರಯುಕ್ತ ಜನರಲ್ಲಿ ಜಾಗೃತಿ ಹಾಗೂ ಪ್ರೇರಣೆ ನೀಡುವದಗೋಸ್ಕರ ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥ ಜಿಲ್ಲೆಯಲ್ಲಿ ಸಂಚರಿಸಲಿದೆ. ಮಂಗಳವಾರ ದಿನಾಂಕ 8-10-2024 ರಂದು ಮುಂಜಾನೆ  9-00 ಗಂಟೆಗೆ ನಿಡಗುಂದಿ ಪಟ್ಟಣದಲ್ಲಿ ಭವ್ಯ ಮೆರವಣಿಗೆಯನ್ನು ಸಚಿವ ಶಿವಾನಂದ ಪಾಟೀಲರು ಉದ್ಘಾಟಿಸಿ ಜಿಲ್ಲೆಗೆ ಸ್ವಾಗತಿಸಲಾಗುವುದು. ಮುಂಜಾನೆ  11-45 ಬಸವನಬಾಗೇವಾಡಿ ಮೆರವಣಿಗೆಯಲ್ಲಿ ಸಚಿವ ಶಿವಾನಂದ ಪಾಟೀಲರು ಭಾಗವಹಿಸಲಿದ್ದಾರೆ. ಮ. 12-30 ಗಂಟೆಗೆ ಮನಗೂಳಿ, […]