A S Patil College : ಅನುವಾದ ಸಂಪದʼ – ವಿಚಾರ ಸಂಕಿರಣ ಮತ್ತು ಕಾರ್ಯಾಗಾರ

ವಿಜಯಪುರ: ಎ. ಎಸ್. ಪಾಟೀಲ್ ವಾಣಿಜ್ಯ ಕಾಲೇಜಿನಲ್ಲಿ A S Patil College ‘ಉನ್ನತ ಶಿಕ್ಷಣ ಹಂತದಲ್ಲಿ ಭಾರತೀಯ ಭಾಷೆಗಳಲ್ಲಿ ಸಂವಾದದ ಸಂಸ್ಕೃತಿ – ಸಮಕಾಲೀನ ಜಿಜ್ಞಾಸೆ ಮತ್ತು ಪ್ರಯತ್ನಗಳುʼ ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ, ಕೆ.ಎ.ಎಸ್ (ಹಿರಿಯ ಶ್ರೇಣಿ), “ಅನುವಾದ ಸಂಪದದ ವೇದಿಕೆ ಕನ್ನಡ ಭಾಷೆಯಲ್ಲಿ ಸಂಪನ್ಮೂಲ ಬಳಸಿಕೊಳ್ಳಲು, ಸೃಷ್ಟಿ ಮಾಡಲು, ಬಹುಸಾಮಾಜಿಕ ನೆಲೆಗಟ್ಟಿನಲ್ಲಿ […]