Vijayapura News | ಎಬಿವಿಪಿಯಿಂದ ಖಾಲಿ ಕುರ್ಚಿಗೆ ಮನವಿ

ವಿಜಯಪುರ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ABVP protests in Vijayapura ವಿಜಯಪುರ ವತಿಯಿಂದ ಬಂಜಾರಾ ಕ್ರಾಸ್ ಹತ್ತಿರ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು. ಈ ಸಮಯದಲ್ಲಿ ಸಂಬಂಧಪಟ್ಟ ಯಾವ ಅಧಿಕಾರಿಗಳು ಮನವಿ ಸ್ವೀಕಾರ ಮಾಡದೇ ಇರುವದಕ್ಕೆ ಖಾಲಿ ಕುರ್ಚಿಗೆ ಮನವಿ ಸಲ್ಲಿಸಿ ಉಗ್ರವಾಗಿ ಹೋರಾಟ ಮಾಡಲಾಯಿತು. ಇದನ್ನೂ ಓದಿ: Vijayapura News | ಮಾದಕ ವಸ್ತುಗಳ ಮಾರಾಟ ಜಾಲವನ್ನು ತಕ್ಷಣವೇ ಬಂಧಿಸಿ | ವಿಜಯಕುಮಾರ […]