Bagalkote News | ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ : ಸಿಇಒ ಕುರೇರ್

ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

ಬಾಗಲಕೋಟೆ: Action to prevent malnutrition ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಸೂಚಿಸಿದರು. ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನಾಡಿ ಮೇಲ್ವಿಚಾರಕಿಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂಗನವಾಡಿ ಮೇಲ್ವಿಚಾರಕಿಯರು ಕಡ್ಡಾಯವಾಗಿ ಪ್ರತಿ ತಿಂಗಳು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಪೌಷ್ಠಿಕತೆ ಇರುವ ಮಕ್ಕಳನ್ನು ಗುರುತಿಸಿ, ಅಂತಹ […]