Vijayapura News : ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಖಂಡಿಸಿ ಹೋರಾಟ

ವಿಜಯಪುರ: ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕರಾದ ದೇವಾನಂದ ಚವ್ಹಾಣ ನೇತೃತ್ವದಲ್ಲಿ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖರ ADGP Chandrasekhara ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹಿಸಿ ತಹಶೀಲ್ದಾರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಜಾತ್ಯಾತೀತ ಜನತಾದಳ ವಿಜಯಪುರ ತಾಲೂಕಾ ಅಧ್ಯಕ್ಷರಾದ ನಿಂಗನಗೌಡ ಎಸ್. ಸೋಲಾಪೂರ ಮಾತನಾಡಿ ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ […]