Vijayapura News | ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾದದ್ದು – ಡಾ.ಬಿ.ಎಮ್.ಪಾಟೀಲ್

Akkamahadevi University image

ವಿಜಯಪುರ: Akkamahadevi University ಪ್ರಸ್ತುತ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾಗಿದ್ದು, ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮಾರ್ಗಗಳನ್ನು ಕಲಿಯಲು ಈ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಮ್.ಪಾಟೀಲ್ ಹೇಳಿದರು. ಇದನ್ನೂ ಓದಿ: Bagalkote News | ಏಕಲವ್ಯ – ವೈದ್ಯಕೀಯ ಭಿತ್ತಿಚಿತ್ರ ಪ್ರದರ್ಶನ ಸ್ಪರ್ಧೆ| ಡಾ.ವೀರಣ್ಣ ಚರಂತಿಮಠರಿಂದ ಅಭಿನಂಧನೆ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ […]