₹50 ಕೋಟಿ ಹಣ ನೀಡಲು ಬೆದರಿಕೆ | ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಉದ್ಯಮಿಯಿಂದ ದೂರು

Union Minister HD Kumaraswamy image

“ಚುನಾವಣಾ ಖರ್ಚಿಗೆ ಐವತ್ತು ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಲು ಬೆದರಿಕೆ ಹಾಕಲಾಗಿದೆ” ಎಂದು ಆರೋಪಿಸಿರುವ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷ ವಿಜಯ್ ಟಾಟಾ, ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ Union Minister HD Kumaraswamy ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೇಂಗಳೂರಿನ ಅಮೃತಹಳ್ಳಿಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿರುವ ವಿಜಯ್ ಟಾಟಾ, “ನಾನು ಉದ್ಯಮಿಯಾಗಿದ್ದು, ವ್ಯವಹಾರದಲ್ಲಿ ಮುನ್ನಡೆ ಸಾಧಿಸುತ್ತಿದ್ದೇನೆ. ಆದರೆ ಕುಮಾರಸ್ವಾಮಿ […]