ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ಏನಿದೆ?

ಅಭಿನಯ ಚಕ್ರವರ್ತಿ ಕಿಚ್ಚ’ ಸುದೀಪ್ ಗೆ ಸೆ.2ರಂದು ಹುಟ್ಟುಹಬ್ಬದ ಸಂಭ್ರಮ. ಕೊರೋನಾ ವೈರಸ್ ನಿಂದಾಗಿ ಈ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿರುವ ಕಿಚ್ಚ ಭಾವನಾತ್ಮಕ ಪತ್ರ ಬರೆದು, ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡುವುದರ ಮೂಲಕ ಅಭಿಮಾನಿಗಳಲ್ಲಿ ವಿಶೇಷವಾಗಿ ಮನವಿ ಮಾಡಿದ್ದಾರೆ ಪತ್ರದಲ್ಲಿ ಏನಿದೆ? ಸ್ನೇಹಿತರಾದ ನಿಮಗೆಲ್ಲಾ ಒಂದು ಸಣ್ಣ ಮನವಿ, ಬಹಳ ವರ್ಷಗಳಿಂದ ನಿಮ್ಮನ್ನೆಲ್ಲಾ ಭೇಟಿಯಾಗುವುದು ಒಂದು ಸಂಸ್ಕೃತಿಯಂತಾಗಿದೆ ಹಾಗು ಬೇರೆ ಯಾವುದೇ ಸಂತೋಷ ಅದನ್ನು ಬದಲಾಯಿಸಲು ಆಗದು ಶುಭಾಶಯ ಕೋರಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದ ನಿಮ್ಮೊಂದಿಗೆ […]