Vijayapura News : ಒಳ ಮೀಸಲಾತಿ ಜಾರಿ; ರಕ್ತದಲ್ಲಿ ಪತ್ರ ಬರೆದ ಯುವಕ

ವಿಜಯಪುರ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಯುವಕನೋರ್ವ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ವಿಜಯಪುರ ತಾಲ್ಲೂಕಿನ ಐನಾಪುರ ಗ್ರಾಮದ ಯುವಕ ದೇವೇಂದ್ರ ಹಡಲಗಿ ಪತ್ರ ಬರೆದಿದ್ದಾನೆ. ಇನ್ನು ಮುಖ್ಯಮಂತ್ರಿಯವರೇ ಕಳೆದ 40 ವರ್ಷದ ನಮ್ಮ ಸಮುದಾಯದ ಒಳಮೀಸಲಾತಿ ಹೋರಾಟದ ಬೇಡಿಕೆಯನ್ನು ಶೀಘ್ರವೇ ತಾವು ಇತಿಹಾಸ ನಿರ್ಮಿಸುತ್ತೀರಿ ಎಂಬ ನಂಬಿಕೆಯಿಂದ ನನ್ನ ರಕ್ತದ ಮೂಲಕ ಮನವಿ ಮಾಡುತ್ತೇನೆ ಎಂದು ಪತ್ರ ಬರೆದಿದ್ದಾನೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಮಹಾನ್ ರಕ್ತದ ಮನವಿ.. ಒಳ ಮೀಸಲಾತಿ ಜಾರಿ ಮಾಡಿ (Reservation) […]