Bagalkote News | ಉದ್ಯೋಗಂ ಮಾನವ ಲಕ್ಷಣಂ : ಆರ್ಥಿಕ ಸಭಲತೆಗೆ ಉದ್ಯೊಗವೇ ಮುಖ್ಯ ಆಯುಧ : ಕೆ.ಎಂ. ಜಾನಕಿ

Job fair image

ಬಾಗಲಕೋಟೆ: ಉದ್ಯೋಗಂ ಪುರಷ ಲಕ್ಷಣಂ ಇದ್ದ ನಾಣ್ನುಡಿ ಇಂದು ಉದ್ಯೋಗಂ ಮಾನವ ಲಕ್ಷಣಂ ಆಗಿದ್ದು, Job fair ಆರ್ಥಿಕ ಸಭಲತೆಗೆ ಉದ್ಯೋಗವೇ ಮುಖ್ಯ ಆಯುಧವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹೇಳಿದರು. ಅವರು ಬಿ.ವಿ.ವಿ.ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಬಾಗಲಕೊಟೆ, ಐಕ್ಯೂಎಸಿ ಘಟಕ, ಪ್ಲೇಸ್ಮೆಂಟ್ ಶೇಲ್ ಹಾಗೂ ಸಮರ್ಥನಂ ಅಂಗವಿಕಲ ಸಂಸ್ಥೆ ಬೆಳಗಾವಿ, ಜಿಲ್ಲಾ ಉದ್ಯೋಗ ವಿನಿಮಯ ಘಟಕದ ಸಹಯೋಗದಲ್ಲಿ ಶುಕ್ರವಾರ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಭಾ ಭವನದಲ್ಲಿ ನಡೆದ ಉದ್ಯೋಗಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: Vijayapura News […]