Bagalkote News | ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

Bagalkote News image

ಬಾಗಲಕೋಟೆ: Bagalkote News ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರರು […]

Bagalkote News | ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಶ್ರಮಧಾನ

Shramdhana image

ಬಾಗಲಕೋಟೆ: ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ, ಎಂಬ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ನಿಮಿತ್ಯ ಸ್ವಚ್ಛತಾ ಅಭಿಯಾನವನ್ನು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸುವುದುರ ಜೊತೆಗೆ ಹಳೆ ಬಾಗಲಕೋಟೆ ಬಸ್ ನಿಲ್ದಾಣದಲ್ಲಿ ಶ್ರಮಧಾನ (Shramdhana) ಗೈದು ಜಾಗೃತಿ ಮೂಡಿಸಿದರು. ಬಿ.ವಿ.ವಿ.ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಭಾರತ ಸ್ಕೌಟ್ ಅಂಡ್ ಗೈಡ್ ಹಾಗೂ ಭಾರತೀಯ ನೆಹರು ಯುವ ಕೇಂದ್ರ ಮತ್ತು ಗೌರಿ ಗಣೇಶ ಸಂಸ್ಕøತಿಕ ಸಂಘ ಕೆರೂರ ಸಹಯೋಗದಲ್ಲಿ […]

Bagalkote News | ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ವಾರ್ಷಿಕ 5 ಸಾವಿರ ರೂ.ಗಳ ಆರ್ಥಿಕ ನೆರವು

Nekara Samman Yojana image

ಬಾಗಲಕೋಟೆ: ಪ್ರಸಕ್ತ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ (Nekara Samman Yojana) ಕೈಮಗ್ಗ ನೇಕಾರರಿಗೆ ವಾರ್ಷಿಕ 5 ಸಾವಿರ ರೂ.ಗಳ ಆರ್ಥಿಕ ನೆರವು ನೀಡುವ ಸಲುವಾಗಿ ವೈಯಕ್ತಿಕ ನೇಕಾರರು, ಕೆ.ಎಚ್.ಡಿ.ಸಿ ನೇಕಾರರು, ಕೈಮಗ್ಗ ನೇಕಾರ ಸಹಕಾರ ಸಂಘಗಳಲ್ಲಿ ಕೈಮಗ್ಗ ನೇಕಾರಿಕೆ ವೃತ್ತಿ ಮಾಡುತ್ತಿರುವ ಅರ್ಹ ಕಾರ್ಯನಿರತ ಕೈಮಗ್ಗ ನೇಕಾರರನ್ನು ಈಗಾಗಲೇ ಕಳೆದ ಸಾಲಿನಲ್ಲಿ ಈ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್‍ನಲ್ಲಿ ಕೈಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: Bagalkote News | ಸುಸ್ಥಿರ ಕೃಷಿ, ತೋಟಗಾರಿಕೆಗೆ […]

Bagalkote News | ಸುಸ್ಥಿರ ಕೃಷಿ, ತೋಟಗಾರಿಕೆಗೆ ಜೀವಾಳ : ಕಲೈಸೆಲ್ವಿ

Kalaiselvi image

ಬಾಗಲಕೋಟೆ: ದೇಶದ ಆರ್ಥಿಕತೆಯ ತೀವ್ರ ಬೆಳವಣಿಗೆಗೆ ತೋಟಗಾರಿಕೆಯು ಸಂಭಾವ್ಯ ಕೃಷಿ ಉದ್ಯಮವಾಗಿ ಹೊರಹೊಮ್ಮಿದ್ದು, ಇದು ಬೆಳೆ ವೈವಿದ್ಯೀಕರಣಕ್ಕಾಗಿ ರೈತರಿಗೆ ವಿವಿಧ ಆಯ್ಕೆಗಳನ್ನು ಒದಗಿಸುತ್ತಿದೆ ಎಂದು ನವದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂತ್ರಾಲಯದ ಕಾರ್ಯದರ್ಶಿ ಹಾಗೂ ವೈಜ್ಞನಿಕ ಮತ್ತು ಕೈಗಾರಿಕಾ ಅನುಸಂಧಾನ ಪರಿಷತ್‍ನ ಮಹಾ ನಿರ್ದೇಶಕಿ ಡಾ.ಎನ್.ಕಲೈಸೆಲ್ಟಿ (Kalaiselvi) ಹೇಳಿದರು. ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಸೋಮವಾರ ನಡೆದ 13ನೇ ಘಟಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಪೌಷ್ಠಿಕಾಂಶದ ಸಮರ್ಪಕತೆ, ಉದ್ಯೋಗ ಅವಕಾಶ ಹೆಚ್ಚಿಸುವುದು, ಕೃಷಿ […]

ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ರೇಬಿಸ್ ದಿನಾಚರಣೆ

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಸಮೀಕ್ಷಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ನಗರದ ಕಾಲೇಜ್ ಆಫ್ ನರ್ಸಿಂಗ್‍ನ ಸಭಾಭವನದಲ್ಲಿ ವಿಶ್ವ ರೇಬಿಸ್ ದಿನಾಚರಣೆ World Rabies Day ಕಾರ್ಯಕ್ರಮ ಆಚರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುವರ್ಣ ಕುಲಕರ್ಣಿ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ರೇಬೀಸ್ ಮಾರಣಾಂತಿಕವಾಗಿದ್ದು ನಿರ್ಲಕ್ಷ ವಹಿಸಬಾರದು. ಮೂರು ಹೆಜ್ಜೆಗಳನ್ನು ಅನುಸರಿಸಬೇಕು. ಈ ವರ್ಷದ ಘೋಷಣೆ ರೇಬೀಸ್ ಗಡಿಗಳನ್ನು ಮೀರಿ […]

ವಿಶ್ವ ಪ್ರವಾಸೋದ್ಯಮ ದಿನಾಚರಣೆ | ನಾಡಿನ ಕಲೆ, ಸಂಸ್ಕøತಿ ಉಳಿಸಿ ಬೆಳೆಸುವ ಕೆಲಸವಾಗಲಿ : ಭಾಂಡಗೆ

ಬಾಗಲಕೋಟೆ: World Tourism Day ಪ್ರಾಚೀನ ಇತಿಹಾಸಕ್ಕೆ ಹೆಸರಾದ ನಮ್ಮ ಭಾರತ ದೇಶದಲ್ಲಿನ ಕಲೆ ಸಂಸ್ಕøತಿ ಹಾಗೂ ವಾಸ್ತುಶಿಲ್ಪಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು. ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇರೆ ಬೇರೆ ದೇಶದ ಸಾಕಷ್ಟು ಜನ ಅಧ್ಯಯನಕ್ಕಾಗಿ ನಮ್ಮ ಭಾರತಕ್ಕೆ ಬರುತ್ತಾರೆ. ವಿದೇಶಕ್ಕೂ ನಾನು ಸಹ ಹೋಗಿಬಂದಿದ್ದು, ಅಲ್ಲಿ […]

ಕಿವುಡರ 14ನೇ ರಾಜ್ಯಮಟ್ಟದ ಕ್ರೀಡಾಕೂಟ. : ಮೌನ ಕ್ರೀಡಾಕೂಟದ ಕಲರವ

Deaf Sports image

ಬಾಗಲಕೋಟೆ: ವಿಶೇಷಚೇತನರು ಅಗಾದ ಶಕ್ತಿಯುಳ್ಳವರು, ಅವರು ಕ್ರಿಡಾಕೂಟದಲ್ಲಿ ಗೆಲ್ಲುವುದರ Deaf Sports ಜೊತೆಗೆ ಜೀವನವನ್ನು ಗೆಲ್ಲಬೇಕಾಗಿದೆ, ನಿಮ್ಮ ಜೀವನ ಪಯಣದಲ್ಲಿ ಯಶಸ್ಸು ಸಿಗಲಿ ಎಂದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. ಅವರು ಬಿ.ವಿ.ವಿ.ಸಂಘ ಆಟದ ಮೈದಾನದಲ್ಲಿ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟ ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದ ಸಹಯೋಗದಲ್ಲಿ ಶುಕ್ರವಾರ ನಡೆದ ಕಿವುಡರ ರಾಜ್ಯಮಟ್ಟದ 14ನೇ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ […]

ವಿಶ್ವ ಓಝೋನ್ ದಿನಾಚರಣೆ | ಓಝೋನ ಪದರಿನ ಸಂರಕ್ಷಣೆ ಅಗತ್ಯ : ಡಾ.ರಾಮಚಂದ್ರನ್

ವಿಶ್ವ ಓಝೋನ್ ದಿನಾಚರಣೆ image

ಬಾಗಲಕೋಟೆ: ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಮೂಲಕ (ವಿಶ್ವ ಓಝೋನ್ ದಿನಾಚರಣೆ) ಒಝೋನ್ ಪದರಿನ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ತೋವಿವಿಯ ಡೀನ್ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಜಂಟಿ ಕಾರ್ಯದರ್ಶಿ ಡಾ.ರಾಮಚಂದ್ರನ್ ನಾಯಕ ಕರೆ ನೀಡಿದರು. ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಜಿಲ್ಲಾ ಬಿಜೆಪಿಯಿಂದ ಬೃಹತ ಪ್ರತಿಭಟನೆ | ಆರ್.ಎಸ್.ಪಾಟೀಲ ಕೂಚಬಾಳ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಹೂಲಗೇರಿ ಸರಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಓಝೋನ್ ದಿನಾಚರಣೆ […]

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಚಿವ ತಿಮ್ಮಾಪೂರ ಚಾಲನೆ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ image

ಬಾಗಲಕೋಟೆ:: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಗಳಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ಬೀಳಗಿ ಶಾಸಕ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಉಪಸ್ಥಿತರಿದ್ದರು. ಇದನ್ನೂ […]

ಶಿಕ್ಷಕರ ದಿನೋತ್ಸವ | 19 ಜನ ಪ್ರಾಂಶುಪಾಲರಿಗೆ ಸನ್ಮಾನ ಗುಣಾತ್ಮಕ ಶಿಕ್ಷಣ ನೀಡಿ ರಾಜ್ಯದ ಗಮನ ಸೆಳೆದಿರುವುದು ಶ್ಲಾಘನೀಯ

ಶಿಕ್ಷಕರ ದಿನೋತ್ಸವ image

ಬಾಗಲಕೋಟೆ: ಶಿಕ್ಷಕರ ದಿನೋತ್ಸವ ದ ಅಂಗವಾಗಿ ಹಿಂದುಳಿದ, ಬಡವರ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ ರಾಜ್ಯದ ಗಮನ ಸೆಳೆದಿರುವಿರುವುದು ಶ್ಲಾಘನೀಯವೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಸೋಮವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ವಸತಿ ಶಾಲೆಗಳ ವಿವಿಧ ವೃಂದಗಳ ನೌಕರರ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮದಿನಾಚರಣೆ ಅಂಗವಾಗಿ […]