ವಿಜಯಪುರ | ಭಗತ್ ಸಿಂಗ್‌ರ ದೇಶ ಪ್ರೇಮ ಯುವಕರಿಗೆ ಪ್ರೇರಣೆ | ಮಲ್ಲಿಕಾರ್ಜುನ್ ಭೃಂಗಿಮಠ

Bhagat Singh Jayanti image

ವಿಜಯಪುರ: ರಕ್ತದ ಕಣಕಣಗಳಲ್ಲಿಯೂ ರಾಷ್ಟ್ರ ಪ್ರೇಮವನ್ನು ತುಂಬಿಕೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನೇ ಮುಡುಪಾಗಿಟ್ಟ ಅಪ್ರತಿಮ ಹೋರಾಟಗಾರ ಕ್ರಾಂತಿಯ ಕಿಡಿ ಭಗತ್ ಸಿಂಗ್‌ರ Bhagat Singh Jayanti ದೇಶ ಪ್ರೇಮ ಯುವಕರಿಗೆ ಪ್ರೇರಣೆ ಎಂದು ನ್ಯಾಯವಾದಿ ಸಾಹಿತಿ ಮಲ್ಲಿಕಾರ್ಜುನ್ ಭೃಂಗಿಮಠ ಹೇಳಿದರು. ನಗರದ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದ ಯುವ ಬ್ರಿಗೇಡ್ ಮತ್ತು ಭಾರತ ವೇದಿಕೆ ಚಾರಿಟೇಬಲ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ದೇಶಪ್ರೇಮಿ ಭಗತ್ ಸಿಂಗನ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಭಗತ್ ಸಿಂಗನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ […]