Vijayapura News : (Folk literature) ಜಾನಪದ ಸಾಹಿತ್ಯಕ್ಕೆ ಸಂಸ್ಕøತಿಯೇ ಮೂಲ, ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ವಿಜಯಪುರ – ಜಾನಪದ ಸಾವಿರಾರು ವರ್ಷಗಳ ಸುದೀರ್ಘ ಸಾಂಸ್ಕøತಿಕ ಇತಿಹಾಸ ಹೊಂದಿದೆ ಅದನ್ನು ಉಳಿಸಿ ಬೆಳೆಸುವುದು. ನಮ್ಮ ಕರ್ತವ್ಯವಾಗಬೇಕು ಸಾಹಿತ್ಯಕ್ಕೆ ಜಾನಪದವೇ ಮೂಲ. Folk literature ಕನ್ನಡ ಕನ್ನಡಿಗರ ಜೀವನ ಕಟ್ಟಿಕೊಡುವಲ್ಲಿ ಯಶಸ್ವಿಯಾಗಬೇಕು ಎಂದು ಸಾಹಿತಿ ಸಂಗಮೇಶ ಬದಾಮಿ ಹೇಳಿದರು. ನಗರದ ನವಬಾಗದಲ್ಲಿರುವ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಮ್ಮಿಕೊಂಡ ಜಾನಪದ ಉತ್ಸವ-2025 ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ.ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತ ರೈತರಾಗಲಿ ಮನೆಗೆಲಸ ಮಾಡುವ ಹೆಣ್ಣು ಮಕ್ಕಳಾಗಿರಲಿ ತಮ್ಮ ಕಷ್ಟ-ಸುಖಗಳನ್ನು […]
ರೋಟರಿ ಕ್ಲಬ್: ನೂತನ ಅಧ್ಯಕ್ಷರಾಗಿ ಶ್ರೀ ಸಂದೀಪ ಪಾಟೀಲ

ವಿಜಯಪುರ: ವಿಜಯಪುರ ನಗರದ 1959 ರಲ್ಲಿ ಪ್ರಾರಂಭವಾದ ಪ್ರತಿಷ್ಠಿತ ಹಾಗೂ ಪುರಾತನ ಕ್ಲಬ್ ಜಗತ್ತಿನಲ್ಲಿ ರೋಟರಿ ಸಂಸ್ಥೆಯ ವಿವಿಧ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟ್ಯಾಂತರ ಸದಸ್ಯರು, ತಮ್ಮ ತನುಮನ ಧನದೊಂದಿಗೆ ಹಾಗೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಸಮಾಜದಲ್ಲಿ ಬದಲಾವಣೆ ತರುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಕಾರಣ ಪ್ರತಿಯೊಬ್ಬರು ಪ್ರತಿವ್ಯಕ್ತಿಗೆ ಸಹಾಯ ಮಾಡುವ ಮೂಲಕ ತಮ್ಮ ಅಳಲು ಸೇವೆ ಸಲ್ಲಿಸಬೇಕೆಂದು ರೋಟರಿ ಸಂಸ್ಥೆ ಪದಗ್ರಹಣಾಧಿಕಾರಿ ಡಾ. ವಾಸುದೇವ ಬೆಂಡಿಗೇರಿ ಹೇಳದರು. ಇದನ್ನೂ ಓದಿ: ಶಿಕ್ಷಕ: ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲಾವಧಿಗೆ ಮುಷ್ಕರ ಖಾಸಗಿ ಹೊಟೇಲ್‌ನಲ್ಲಿ […]
Vijayapur:ನಾಗಠಾಣ ಶಾಸಕ -ಪಾಲಿಕೆ ಮಹಾಪೌರರಿಂದ ಭೇಟಿ

Vijayapur: vijayapur:ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಹೊರ್ತಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ನಗರದ ವಿವಿಧೆಡೆ ಭೇಟಿ ನೀಡಿ ಸ್ವಚ್ಛತೆ ಹಾಗೂ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿತು. ವಿಜಯಪುರ ನಗರದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಘಟಕದ ಸುತ್ತಲೂ ಕಂಪೌಂಡ್ ಗೋಡೆ ನಿರ್ಮಿಸಬೇಕು. ಇತ್ತೀಚಿಗೆ ಎಸ್‍ಟಿಪಿ ಲಗೂನ್‍ನಲ್ಲಿ ಬಿದ್ದು ಸಾವನ್ನಪ್ಪಿರುವ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ […]