Vijayapura News : ರೈತರ ಜಮೀನಿನ ದಾರಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ರೈತ ಸಂಘದಿಂದ ಕಂದಾಯ ಸಚಿವರಿಗೆ ಆಗ್ರಹ 

ವಿಜಯಪುರ : ರೈತರ ಜಮೀನಿನ ಬಂಡಿದಾರಿ, ಕಾಲದಾರಿಯ ಕುರಿತು ಉತಾರೆಯ ನಕಾಶೆಯಲ್ಲಿ ಕಡ್ಡಾಯವಾಗಿ ಇನ್ನುಮುಂದೆ ದಾರಿ ತೋರಿಸುವುದು ಹಾಗೂ ಯಾವುದೇ ರೈತರು ವಹಿವಾಟು ದಾರಿಯಲ್ಲಿ ಅಡತಡೆ ಉಂಟು ಮಾಡಿದರೆ ಜಿಲ್ಲಾಧಿಕಾರಿ ಮತ್ತು ತಹಶಿಲ್ದಾರರಿಗೆ ಸಂಪೂರ್ಣ ಅಧಿಕಾರ ನೀಡಿ ಶಾಶ್ವತ ದಾರಿ ಮಾಡಿಕೊಡುವಂತೆ ಆದೇಶ ಹೊರಡಿಸಬೇಕೆಂದು Farmers’ land access problem ಕಂದಾಯ ಸಚಿವರಾದ ಕೃಷ್ಣಭೈರೆಗೌಡ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಡಾ. ಅಂಬೇಡ್ಕರ್‌ರವರನ್ನು ಭಾರತೀಯ ಮಹಿಳೆಯರು […]

Vijayapura News : (Folk literature) ಜಾನಪದ ಸಾಹಿತ್ಯಕ್ಕೆ ಸಂಸ್ಕøತಿಯೇ ಮೂಲ, ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ವಿಜಯಪುರ – ಜಾನಪದ ಸಾವಿರಾರು ವರ್ಷಗಳ ಸುದೀರ್ಘ ಸಾಂಸ್ಕøತಿಕ ಇತಿಹಾಸ ಹೊಂದಿದೆ ಅದನ್ನು ಉಳಿಸಿ ಬೆಳೆಸುವುದು. ನಮ್ಮ ಕರ್ತವ್ಯವಾಗಬೇಕು ಸಾಹಿತ್ಯಕ್ಕೆ ಜಾನಪದವೇ ಮೂಲ. Folk literature ಕನ್ನಡ ಕನ್ನಡಿಗರ ಜೀವನ ಕಟ್ಟಿಕೊಡುವಲ್ಲಿ ಯಶಸ್ವಿಯಾಗಬೇಕು ಎಂದು ಸಾಹಿತಿ ಸಂಗಮೇಶ ಬದಾಮಿ ಹೇಳಿದರು. ನಗರದ ನವಬಾಗದಲ್ಲಿರುವ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಮ್ಮಿಕೊಂಡ ಜಾನಪದ ಉತ್ಸವ-2025 ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ.ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತ ರೈತರಾಗಲಿ ಮನೆಗೆಲಸ ಮಾಡುವ ಹೆಣ್ಣು ಮಕ್ಕಳಾಗಿರಲಿ ತಮ್ಮ ಕಷ್ಟ-ಸುಖಗಳನ್ನು […]

Vijayapura News | ಗುರುವಿನ ಋಣ, ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ | ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ

Jnanayogashram Vijayapura image

ವಿಜಯಪುರ : ಜೀವನದಲ್ಲಿ ನಾವು ಎಲ್ಲರ ಋಣ ತೀರಿಸಲು ಸಾಧ್ಯವಿದೆ. ಆದರೆ ಗುರುವಿನ ಋಣ ಹಾಗೂ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ. Jnanayogashram Vijayapura ಎನ್ನುವುದನ್ನೇ ಶ್ರೀ ಸಿದ್ಧೇಶ್ವರ ಅಪ್ಪಗಳು ತಮ್ಮ ಜ್ಞಾನ ದಿವಿಟಿಗೆಯನ್ನು ಹಿಡಿದು ನಾಡಿನಾದ್ಯಂತ ತಿರುಗಾಡಿ ನಡೆನುಡಿ ಆಚಾರಗಳಿಂದ ನಮ್ಮಲ್ಲಿ ಬದಲಾವಣೆ ತಂದಿರುವ ಅಪರೂಪದ ಸಂತ ಎಂದು ಮಾನ್ಯ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ ಹೇಳಿದರು. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತನ್ನಲ್ಲಿರುವ […]

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಿಜಯಪುರ ಮಾ 06: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ.ಎ ಬಂಗಾರಮ್ಮ ಸಜ್ಜನ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮಹಿಳಾ ಜಾಗೃತಿ ಮ್ಯಾರಥಾನ್ ಹಾಗೂ ಸೈಕಲ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಕೇಂದ್ರ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಿಜಯಪುರ (ವಾರ್ತಾ ಮತ್ತು ಪ್ರಸಾರ ಸಚಿವಾಲಯ) ಹಾಗೂ ವಿವಿಧ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ 7.30 ಗಂಟೆಗೆ ನಗರದ ಬಂಗಾರಮ್ಮ ಸಜ್ಜನ ಕಾಲೇಜ ಮೂಲಕ ಸೈಕಲ್ ಜಾಥಾ ಹಾಗೂ ಮ್ಯಾರಾಥಾನ್ […]