ವಿಜಯಪುರ ಶಾಸಕ ಯತ್ನಾಳ ಹಿಂದೂ ಹುಲಿಯಲ್ಲ, ಹಿಂದೂ ಇಲಿ: ರೇಣುಕಾಚಾರ್ಯ ವಾಗ್ದಾಳಿ

ಕೋಲಾರ: bjp inner fight ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯಲ್ಲಿ ಆಂತರಿಕ ಕಲಹ ತೀವ್ರಗೊಂಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನಡುವೆ ಮಾತಿನ ಸಮರ ನಡೆದಿದೆ. ರೇಣುಕಾಚಾರ್ಯ ಅವರು ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಹಿಂದೂ ಹುಲಿ ಎಂಬ ಹೆಸರಿನಲ್ಲಿ ಇಲಿ ಕೃತ್ಯಗಳನ್ನು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. “ಯತ್ನಾಳ್ ಗೋಮುಖ ವ್ಯಾಘ್ರ, ಇಲಿ”: ರೇಣುಕಾಚಾರ್ಯ ಕಿಡಿ bjp inner fight ಕೋಲಾರದ ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ […]