A S Patil College : ಅನುವಾದ ಸಂಪದʼ – ವಿಚಾರ ಸಂಕಿರಣ ಮತ್ತು ಕಾರ್ಯಾಗಾರ

A S Patil College image

ವಿಜಯಪುರ: ಎ. ಎಸ್. ಪಾಟೀಲ್ ವಾಣಿಜ್ಯ ಕಾಲೇಜಿನಲ್ಲಿ A S Patil College ‘ಉನ್ನತ ಶಿಕ್ಷಣ ಹಂತದಲ್ಲಿ ಭಾರತೀಯ ಭಾಷೆಗಳಲ್ಲಿ ಸಂವಾದದ ಸಂಸ್ಕೃತಿ – ಸಮಕಾಲೀನ ಜಿಜ್ಞಾಸೆ ಮತ್ತು ಪ್ರಯತ್ನಗಳುʼ ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್‌ ಕಾಮಗೌಡ, ಕೆ.ಎ.ಎಸ್‌ (ಹಿರಿಯ ಶ್ರೇಣಿ), “ಅನುವಾದ ಸಂಪದದ ವೇದಿಕೆ ಕನ್ನಡ ಭಾಷೆಯಲ್ಲಿ ಸಂಪನ್ಮೂಲ ಬಳಸಿಕೊಳ್ಳಲು, ಸೃಷ್ಟಿ ಮಾಡಲು, ಬಹುಸಾಮಾಜಿಕ ನೆಲೆಗಟ್ಟಿನಲ್ಲಿ […]

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಿಜಯಪುರ ಮಾ 06: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ.ಎ ಬಂಗಾರಮ್ಮ ಸಜ್ಜನ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮಹಿಳಾ ಜಾಗೃತಿ ಮ್ಯಾರಥಾನ್ ಹಾಗೂ ಸೈಕಲ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಕೇಂದ್ರ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಿಜಯಪುರ (ವಾರ್ತಾ ಮತ್ತು ಪ್ರಸಾರ ಸಚಿವಾಲಯ) ಹಾಗೂ ವಿವಿಧ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ 7.30 ಗಂಟೆಗೆ ನಗರದ ಬಂಗಾರಮ್ಮ ಸಜ್ಜನ ಕಾಲೇಜ ಮೂಲಕ ಸೈಕಲ್ ಜಾಥಾ ಹಾಗೂ ಮ್ಯಾರಾಥಾನ್ […]