Vijayapura News | ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಅಹಿಂದ ಒತ್ತಾಯ

Caste Census Report image

ವಿಜಯಪುರ: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ Caste Census Report ಜಾರಿಗೊಳಿಸಲು ಒತ್ತಾಯಿಸಿ ಜಿಲ್ಲಾ ಅಹಿಂದ ಮುಖಂಡರ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapura News | ಉಚ್ಛ ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ತಳವಾರ ಮಹಾಸಭಾ ಆಗ್ರಹ  ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುವ ಅಗತ್ಯವಿಲ್ಲ […]