Vijayapura News | ಬಾಲಮಂದಿರಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

Childcare cleanliness image

ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ Childcare cleanliness ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: Bagalkote News | ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ : ಸಿಇಒ ಕುರೇರ್ ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ […]

error: Content is protected !!