Vijayapura News : ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ

ವಿಜಯಪುರ: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ (Krishna Bhairegowda) ಅವರು ನಗರದ ಆನಂದ ಮಹಲ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್‍ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, (Krishna Bhairegowda) ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು […]