Drain Cleaning Drive : ವಿಜಯಪುರ ನಾಲೆ ಶುಚಿಗೊಳಿಸಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

Drain Cleaning Drive inspection at Vijayapura drains and canals by DC Anand K

ವಿಜಯಪುರ: Drain Cleaning Drive ಹಿನ್ನೆಲೆ ವಿಜಯಪುರ ನಗರದಲ್ಲಿ ನಾಲೆ, ಚರಂಡಿ ಹಾಗೂ ಕಂದಕಗಳ ತ್ವರಿತ ಸ್ವಚ್ಛತೆಗೆ ಜಿಲ್ಲಾಧಿಕಾರಿ ಡಾ. ಕೆ. ಆನಂದ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ನಾಲೆ ಮತ್ತು ಕಂದಕಗಳ ಪರಿಶೀಲನೆ ಮುಂಗಾರು ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿಗಳಾದ ಡಾ. ಕೆ. ಆನಂದ ಅವರು ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ನಾಲೆಗಳು ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ನವಬಾಗ್ ರಸ್ತೆ, ಜನ್ನಥ್ ಫಂಕ್ಷನ್ […]