ಬಿಜೆಪಿ ಟೀಕೆಗಳಿಗೆ ಕಾಂಗ್ರೆಸ್ ವಕ್ತಾರ ಎಂ.ಎಸ್. ಗಣಿಹಾರ ತಿರುಗೇಟು

ವಿಜಯಪುರ: ಕರ್ನಾಟಕ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ನಡೆದ ಸಾಧನಾ ಸಮಾವೇಶವನ್ನು Congress BJP Counter ಬಿಜೆಪಿ ಸಂಸದ Ramesh Jigajinagi ಟೀಕಿಸಿರುವುದಕ್ಕೆ ಕಾಂಗ್ರೆಸ್ ವಕ್ತಾರ ಎಂ.ಎಸ್. ಗಣಿಹಾರ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜಿಗಜಿನಗಿ ಅವರಿಗೆ ಸರ್ಕಾರದ ಸಾಧನೆಗಳನ್ನು ಟೀಕಿಸುವ ಯಾವುದೇ ನೈತಿಕ ಹಕ್ಕಿಲ್ಲ. ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಸಚಿವರಾಗಿಯೂ, ಸಂಸದರಾಗಿಯೂ ಹಲವು ಪ್ರಮುಖ ಹುದ್ದೆಗಳಲ್ಲಿ ಇದ್ದರೂ ವಿಜಯಪುರ ಜಿಲ್ಲೆಗೆ ಗಮನಾರ್ಹ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ” ಎಂದು ಆರೋಪಿಸಿದರು. ಮುಖ್ಯಮಂತ್ರಿ […]