ವಿಜಯಪುರದಲ್ಲಿ ಕ್ರಿಸ್‍ಮಸ್, ಹೊಸ ವರ್ಷ ಆಚರಣೆ ಹಿನ್ನೆಲೆ ಕಟ್ಟುನಿಟ್ಟಿನ ಆದೇಶ ಪಾಲಿಸುವುದು ಕಡ್ಡಾಯ

ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಹಿನ್ನೆಲೆ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ . ದಿನಾಂಕ 30-12-2020 ರಿಂದ 2-12-2020 ರವರೆಗೆ ಕ್ಲಬ್, ಪಬ್, ರೆಸ್ಟೊರೆಂಟ್ ಹಾಗೂ ಅದೇ ತೆರನಾಗಿ ಸ್ಥಳ, ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ ಡಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ, ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ವಿಜಯಪುರ ಡಿ.23: ಜಿಲ್ಲೆಯಲ್ಲಿ ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಆಚರಣೆಯನ್ನು ಸರಳವಾಗಿ, ಭಕ್ತಿಪೂರ್ವಕವಾಗಿ ಮತ್ತು ಅರ್ಥಪೂರ್ಣವಾಗಿ […]