ವಿಜಯಪುರ ಕೋರ್ಟ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

Sahakar Ratna Award image

ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ‌ Vijayapura Court ಕಾರ್ಯ ನಿರ್ವಹಿಸಲು ಉಪ ಕಾನೂನು ಅಭಿರಕ್ಷಕರು 02, ಸಹಾಯಕ ಕಾನೂನು ಅಭಿರಕ್ಷಕರು 05, ಕಚೇರಿ ಸಹಾಯಕರ 02 ಹಾಗೂ ಕಚೇರಿ ಪ್ಯೂನ್ 02 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಲಾಭದಲ್ಲಿ ದಾನಶ್ರೀ ಸೌಹಾರ್ದ ಸಹಕಾರಿ ಸಂಘ 9ನೇ ವಾರ್ಷಿಕ ಸಭೆ- ಅಪ್ಪು ಇಟ್ಟಂಗಿ ಹೇಳಿಕೆ

ಆಸಕ್ತರು, ಅಕ್ಟೋಬರ್ 03ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, Vijayapura Court ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ವಿಜಯಪುರ ಇವರಿಗೆ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆÀಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆಯೂ ಹಾಗೂ ವೆಬ್‍ಸೈಟ್ https://vijayapura.dcourts.gov.in/dlsa/ ವೀಕ್ಷಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »