ವಿಜಯಪುರ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಅಕ್ಟೋಬರ್‌ 4ರಂದು ಉದ್ಯೋಗಮೇಳ

Vijaypur Job Fair image

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದರಬಾರ ಸಂಸ್ಥೆಯ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು, ಡಿ.ಕೆ.ಎಸ್ ಎಜುಕೇಷನ್ ಟ್ರಸ್ಟ್ ಇವುಗಳ ಸಹಯೋಗದಲ್ಲಿ ನಗರದ ಜೆ.ಎಂ ರಸ್ತೆಯಲ್ಲಿರುವ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು ಆವರಣದಲ್ಲಿ ಅಕ್ಟೋಬರ್ 4ರಂದು ಉದ್ಯೋಗಮೇಳ Vijaypur Job Fair ಆಯೋಜಿಸಲಾಗಿದೆ.

ಇದನ್ನೂ ಓದಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ವಿವಿಧ ಎಂಎನ್‍ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದೆ. ಆಸಕ್ತರು ತಮ್ಮ ಶಾಲಾ ದಾಖಲಾತಿಗಳ ಸಹಿತ ಕನಿಷ್ಠ 5 ಸೆಟ್ ಬಯೋಡೇಟಾ ಮತ್ತು ಆಧಾರ ಕಾರ್ಡನೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಖುದ್ದಾಗಿ ಅಥವಾ ಪೋನ್ ಮೂಲಕ (ಮೊ.9480310837, 9945000793) ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ Vijaypur Job Fair ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ರಾಹುಲ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »