ಬಿಟ್‌ ಕಾಯಿನ್‌ ವಿಚಾರದಲ್ಲಿ ನಳೀನಕುಮಾರ ಕಟಿಲ್ ಮೌನ ಆಶ್ವರ್ಯವಾಗಿದೆ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬಿಟ್‌ ಕಾಯಿನ್‌ ವಿಚಾರವಾಗಿ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟಿಲ್‌ ಅವರನ್ನು ಪ್ರಿಯಾಂಕಾ ಖರ್ಗೆ ಟ್ವಿಟ್‌ ಮೂಲಕ ಕುಟುಕಿದ್ದಾರೆ.

ಬಿಟ್‌ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ! ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ ‘ನಿಗೂಢ ಮೌನ’ದ ಬಗ್ಗೆ ಜನರು ತಪ್ಪು ತಿಳಿಯಬಹುದು ಟ್ವಿಟ್‌ ಮಾಡಿದ್ದಾರೆ.

Share the Post:

ಇತ್ತೀಚಿನ ಸುದ್ದಿಗಳು